ಮಡಿಕೇರಿ, ಏ. ೧ : ಮಾದಾಪುರದ ಹಾಡಗೇರಿ ಗ್ರಾಮದ ಶ್ರೀ ಭದ್ರಕಾಳಿ ದೇವಾಲಯದ ವಾರ್ಷಿಕ ಹಬ್ಬವು ತಾ.೨ರಂದು (ಇಂದು) ನಡೆಯಲಿದೆ. ಮಧ್ಯಾಹ್ನ ೧ ಗಂಟೆಯಿAದ ಬೋಳ್‌ಕಾಟ್, ಚೋಪ್ ಆಟ್ ನಡೆಯಲಿದ್ದು, ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಊರಿನ ತಕ್ಕ ಮುಖ್ಯಸ್ಥರು ಮನವಿ ಮಾಡಿದ್ದಾರೆ.