ಕುಶಾಲನಗರ, ಏ. ೧: ಕುಶಾಲನಗರ ಮಹಾತ್ಮಾ ಗಾಂಧಿ ಸ್ಮಾರಕ ಪದವಿ ಕಾಲೇಜು ರಾಷ್ಟಿçÃಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಂಜರಾಯ ಪಟ್ಟಣ ಸಮೀಪದ ದುಬಾರೆ ಪ್ರವಾಸಿ ಕೇಂದ್ರದ ಬಳಿ ಕಾವೇರಿ ನದಿ ತಟ ಕುಶಾಲನಗರ, ಏ. ೧: ಕುಶಾಲನಗರ ಮಹಾತ್ಮಾ ಗಾಂಧಿ ಸ್ಮಾರಕ ಪದವಿ ಕಾಲೇಜು ರಾಷ್ಟಿçÃಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಅಂಗವಾಗಿ ನಂಜರಾಯ ಪಟ್ಟಣ ಸಮೀಪದ ದುಬಾರೆ ಪ್ರವಾಸಿ ಕೇಂದ್ರದ ಬಳಿ ಕಾವೇರಿ ನದಿ ತಟ ಕಾರ್ಯದಲ್ಲಿ ಪಾಲ್ಗೊಂಡರು. ನದಿ ತಟದಲ್ಲಿ ಪ್ರವಾಸಿಗರು ಎಸೆದಿದ್ದ ಬಾಟಲಿಗಳು, ಪ್ಲಾಸ್ಟಿಕ್ ಮತ್ತಿತರ ತ್ಯಾಜ್ಯ ಗಳನ್ನು ಶಿಬಿರಾರ್ಥಿಗಳು ತೆರವು ಗೊಳಿಸಿದರು. ಕಾಲೇಜಿನ ಆಡಳಿತ ಅಧಿಕಾರಿ ಮಹೇಶ್ ಅಮೀನ್ ಮತ್ತಿತರರು ಪಾಲ್ಗೊಂಡಿದ್ದರು.