ಮಡಿಕೇರಿ, ಏ. ೨: ಮಾದಾಪುರ ಚೆನ್ನಮ್ಮ ಕಾಲೇಜಿನ ಹಳೆ ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ ಕಾರ್ಯಕ್ರಮ ಸೋಮವಾರಪೇಟೆ ಬಳಿಯ ಖಾಸಗಿ ರೆಸಾರ್ಟ್ನಲ್ಲಿ ನಡೆಯಿತು. ಕಾಲೇಜಿನ ೧೯೭೮-೮೦ ಬ್ಯಾಚ್‌ನ ಕಲೆ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಒಂದಾಗಿ ಸ್ನೇಹ ಸಮ್ಮಿಲನದಲ್ಲಿ ಭಾಗಿಯಾದರು.