ವೀರಾಜಪೇಟೆ, ಏ. ೪: ಪಟ್ಟಣದ ಛತ್ರಕೆರೆ ಬಳಿಯಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ದಲ್ಲಿ ತಾ. ೬ ರಂದು ಶ್ರೀ ಹನುಮ ಜಯಂತಿಯನ್ನು ಆಚರಿಸಲಾಗುವುದು.
ಹನುಮ ಜಯಂತಿ ಅಂಗವಾಗಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ವಿಶೇಷ ಪೂಜೆಗಳು ನಡೆಯಲಿದ್ದು ಮಧ್ಯಾಹ್ನ ೧೨.೩೦ಕ್ಕೆ ಮಹಾಪೂಜೆ ಪ್ರಸಾದ ವಿನಿಯೋಗ ನಡೆಯಲಿದೆ.