ಕುಶಾಲನಗರ, ಏ. ೩: ಕುಶಾಲನಗರ ಬಸ್ ನಿಲ್ದಾಣದ ಬಳಿ ಬೈಕ್ ಪಾರ್ಕಿಂಗ್ ಹತ್ತಿರ ಅಪರಿಚಿತ ಶವ ಪತ್ತೆಯಾಗಿದೆ. ಇವರ ವಿಳಾಸ ತಿಳಿದು ಬಂದಿರುವುದಿಲ್ಲ. ಈ ಮೇಲಿನ ಭಾವಚಿತ್ರದಲ್ಲಿ ಕಂಡು ಬರುವ ವ್ಯಕ್ತಿಯ ಗುರುತು ಪತ್ತೆಯಾದಲ್ಲಿ ಮಾಹಿತಿಗಾಗಿ ಕುಶಾಲನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪ್ರಕಟಣೆ ತಿಳಿಸಿದೆ. ಕುಶಾಲನಗರ ಪೊಲೀಸ್ ಠಾಣೆಯ ದೂರವಾಣಿ ಸಂಖ್ಯೆ : ೦೮೨೭೬೨-೭೪೩೩೩