ಕಣಿವೆ, ಏ. ೩: ಕುಶಾಲನಗರ ತಾಲೂಕಿನ ನಂಜರಾಯಪಟ್ಟಣದ ಪ್ರೌಢಶಾಲೆಯ ಆವರಣದಲ್ಲಿ ಒಂದು ವಾರ ಕಾಲ ಕುಶಾಲನಗರದ ಮಹಾತ್ಮ ಗಾಂಧಿ ಪದವಿ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನಾ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಡಿವೈಎಸ್ಪಿ ಆರ್.ವಿ. ಗಂಗಾಧರ್ ಅವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಎನ್.ಎನ್. ಶಂಭುಲಿAಗಪ್ಪ, ಕಾಲೇಜಿನ ಪ್ರಾಂಶುಪಾಲೆ ಟಿ.ಎ. ಲಿಖಿತ, ಕುಶಾಲನಗರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ. ಎಸ್. ಮೂರ್ತಿ, ಅರಣ್ಯಾಧಿಕಾರಿ ಸುಬ್ರಾಯ, ಪತ್ರಕರ್ತ ಕೆ.ಕೆ.ನಾಗರಾಜ ಶೆಟ್ಟಿ, ಬೆಳೆಗಾರ ಪರ್ಲಕೋಟಿ ಅಶೋಕ್, ಶಿಬಿರಾಧಿಕಾರಿ ಮಂಜೇಶ್ ಹಾಗೂ ಮಹೇಶ್ ಅಮೀನ್ ಇದ್ದರು.