ಮಡಿಕೇರಿ, ಏ. ೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಂ ಅವರ ೧೧೬ ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಮಡಿಕೇರಿ, ಏ. ೫: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪ ಪ್ರಧಾನಮಂತ್ರಿ ಡಾ.ಬಾಬು ಜಗಜೀವನ್ ರಾಂ ಅವರ ೧೧೬ ನೇ ಜನ್ಮ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಯಿತು.

ನಗರದ ಸಮಾಜ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ಹಸಿರು ಕ್ರಾಂತಿಯ ಕೀರ್ತಿ ಬಾಬು ಜಗಜೀವನ್ ರಾಂ ಅವರಿಗೆ ಸಲ್ಲುತ್ತದೆ. ದಮನಿತರ ಪರವಾಗಿ ಹೋರಾಟ ನಡೆಸಿದ ಮಾಜಿ ಉಪ ಪ್ರಧಾನಮಂತ್ರಿ ಬಾಬು ಜಗಜೀವನ್ ರಾಂ ಅವರು ಕೃಷಿ, ರಕ್ಷಣಾ ಸಚಿವರಾಗಿ ಸಲ್ಲಿಸಿದ ಸೇವೆ ಸ್ಮರಣೀಯವಾದದ್ದು ಎಂದು ಅವರು ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಸತೀಶ್ ಕುಮಾರ್, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್, ಕೃಷಿ ಇಲಾಖೆಯ ಉಪ ನಿರ್ದೇಶಕ ಬಲರಾಜ್ ರಂಗರಾವ್, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಸದಾಶಿವ ಪಲ್ಲೇದ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಯ ವ್ಯವಸ್ಥಾಪಕರಾದ ಕುಸುಮ, ಇತರರು ಇದ್ದರು.