ಮಡಿಕೇರಿ, ಏ. ೫ : ಮೂರ್ನಾಡು ೩೩/೧೧ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಮರುಗೋಡು ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೬ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿ ಸಲಾಗುವುದು.

ಆದ್ದರಿಂದ ಅರೆಕಾಡು, ಹೊಸ್ಕೇರಿ, ಮರಗೋಡು, ಕಟ್ಟೆಮಾಡು, ಐಕೋಳ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.