ಮಡಿಕೇರಿ, ಏ. ೮: ವಿಧಾನಸಭಾ ಸಾರ್ವತ್ರಿಕ ಚುನಾವಣೆ ಸಂಬAಧ ವೀರಾಜಪೇಟೆ ವಿಧಾನಸಭಾ ಕ್ಷೇತ್ರಕ್ಕೆ ಸಂಬAಧಿಸಿದAತೆ ಯಾವುದೇ ಮಾಹಿತಿ ಅಥವಾ ದೂರಿನ
ಬಗ್ಗೆ ಕ್ರಮ ವಹಿಸಲು ಚುನಾವಣಾಧಿಕಾರಿಗಳ ಕಚೇರಿಯಲ್ಲಿ ೨೪x೭ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದ್ದು, ಚುನಾವಣಾ ಸಂಬAಧ ಯಾವುದೇ ದೂರುಗಳು, ಮಾದರಿ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಗಳ ಮಾಹಿತಿಗಳಿದ್ದಲ್ಲಿ ೦೮೨೭೪-೨೫೬೩೨೮ ಸಂಖ್ಯೆಯನ್ನು ಸಂಪರ್ಕಿಸುವAತೆ ಚುನಾವಣಾ ಧಿಕಾರಿ ಶಬಾನ ಎಂ. ಶೇಖ್ ತಿಳಿಸಿದ್ದಾರೆ.