ಮಡಿಕೇರಿ, ಏ. ೧೦: ಹಿರಿಯ ನಾಗರಿಕರ ವೇದಿಕೆಯ ೨೦೨೨-೨೩ನೇ ಸಾಲಿನ ಸಾಮಾನ್ಯ ಸಭೆಯು ತಾ. ೧೫ ರಂದು ಬೆಳಿಗ್ಗೆ ೧೦ ಗಂಟೆಗೆ ಕಡಗದಾಳು ರಸ್ತೆಯ ಕ್ಯಾಪಿಟಲ್ ವಿಲೇಜ್‌ನಲ್ಲಿ ಸಂಸ್ಥೆಯ ಅಧ್ಯಕ್ಷ ಕೊಂಗಾAಡ ತಿಮ್ಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಹಿರಿಯ ನಾಗರಿಕರ ವೇದಿಕೆಯ ಅಧ್ಯಕ್ಷರು ಮತ್ತು ಕಾರ್ಯದರ್ಶಿ ತಿಳಿಸಿದ್ದಾರೆ.