ಮಡಿಕೇರಿ, ಏ. ೧೦: ಮಡಿಕೇರಿ ತಾಲೂಕಿನ ಸುಂಟಿಕೊಪ್ಪದ ರಾಮ ಮಂದಿರದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಆಸ್ಪತ್ರೆಯ ರಕ್ತ ನಿಧಿ ಕೇಂದ್ರದ ವತಿಯಿಂದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ಯೂತ್ ರೆಡ್ ಕ್ರಾಸ್ ಸೊಸೈಟಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಸಂಯುಕ್ತಾಶ್ರಯದಲ್ಲಿ ಮಡಿಕೇರಿ ಜಾಗೃತ ವಿವೇಕ ಬಳಗ ಸಹಯೋಗದೊಂದಿಗೆ ರಕ್ತದಾನ ಶಿಬಿರ ತಾ. ೧೨ರಂದು (ನಾಳೆ) ನಡೆಯಲಿದೆ.
ಹೆಚ್ಚಿನ ಮಾಹಿತಿಗೆ ಧನಂಜಯ ಎಂ. ೯೮೪೪೪೬೧೭೭೭ ಸಂಖ್ಯೆಯನ್ನು ಸಂಪರ್ಕಿಸುವAತೆ ಕೋರಿದೆ.