ನಾಪೋಕ್ಲು, ಏ. ೧೧: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ನಾಪೋಕ್ಲು ಪಟ್ಟಣದಲ್ಲಿ ಅರೆಸೇನಾಪಡೆ ಮತ್ತು ಪೊಲೀಸರು ಮಂಗಳವಾರ ಪಥಸಂಚಲನ ಮಾಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸಿದರು.