ಮಡಿಕೇರಿ, ಏ. ೧೫: ಇಲ್ಲಿಗೆ ಸಮೀಪದ ಮಕ್ಕಂದೂರು ಗ್ರಾಮದ ಶ್ರೀ ಭದ್ರಕಾಳೇಶ್ವರಿ ದೇವಿಯ ವಾರ್ಷಿಕ ಉತ್ಸವ ತಾ. ೭ ರಿಂದ ಆರಂಭಗೊAಡಿದ್ದು, ತಾ. ೧೭ ರಂದು ದೊಡ್ಡ ಹಬ್ಬ ನಡೆಯಲಿದೆ.

ತಾ. ೧೬ ರಂದು (ಇಂದು) ಮಧ್ಯಾಹ್ನ ೧೨.೩೦ ಗಂಟೆಗೆ ಶ್ರೀ ಭದ್ರಕಾಳೇಶ್ವರಿ ದೇವಿಯ ದೊಡ್ಡ ಹಬ್ಬ ನಡೆಯಲಿದೆ. ತಾ. ೧೭ ರಂದು ಮಧ್ಯಾಹ್ನ ೨ ಗಂಟೆಗೆ ಸಣ್ಣಹಬ್ಬದೊಂದಿಗೆ ಉತ್ಸವ ಸಂಪನ್ನಗೊಳ್ಳಲಿದೆ ಎಂದು ದೇವಾಲಯ ಆಡಳಿತ ಮಂಡಳಿಯವರು ಹಾಗೂ ತಕ್ಕಮುಕ್ಕಾಟಿಗಳು ತಿಳಿಸಿದ್ದಾರೆ.