ಮಡಿಕೇರಿ, ಏ. ೧೬: ಪಯಸ್ವಿನಿ ಯುವಕ ಸಂಘದ ವತಿಯಿಂದ ಸಂಪಾಜೆ ಗ್ರಾಮದ ಚೆಡಾವು ಬಾಳೆಹಿತ್ಲು ಮೀನಾಕ್ಷಿ ಅವರ ಮನೆಯ ಮೇಲ್ಛಾವಣಿ ಕೆಲಸ ನಿರ್ವಹಿಸಲಾಯಿತು.
ಈ ಸಂದರ್ಭ ಪಯಸ್ವಿನಿ ಯುವಕ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಹಿರಿಯ ಸದಸ್ಯರು ಹಾಗೂ ಕಿರಿಯ ಸದಸ್ಯರು ಪಾಲ್ಗೊಂಡಿದ್ದರು.