ವೀರಾಜಪೇಟೆ, ಏ. ೧೮: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ವೀರಾಜಪೇಟೆ, ಏ. ೧೮: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎ.ಎಸ್.ಪೊನ್ನಣ್ಣ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದರು. ಪಕ್ಷದ ಪ್ರಮುಖರೊಂದಿಗೆ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ, ವಿಧಾನಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಚೆಪ್ಪುಡಿರ ಅರುಣ್ ಮಾಚಯ್ಯ, ಕಾಂಗ್ರೆಸ್ ಮುಖಂಡ ಖಾಸಿಂ ಎ.ಎಸ್.ಪೊನ್ನಣ್ಣ ಅವರ ಪತ್ನಿ ಕಾಂಚನ, ವಿಧಾನಪರಿಷತ್ ಮಾಜಿ ಸದಸ್ಯರಾದ ವೀಣಾ ಅಚ್ಚಯ್ಯ, ಚೆಪ್ಪುಡಿರ ಅರುಣ್ ಮಾಚಯ್ಯ, ಕಾಂಗ್ರೆಸ್ ಮುಖಂಡ ಖಾಸಿಂ (ಮೊದಲ ಪುಟದಿಂದ) ಕೂಗುತ್ತಾ ಕಾಂಗ್ರೆಸ್ಸಿಗರು ವೀರಾಜಪೇಟೆ ಪಟ್ಟಣದ ರಸ್ತೆಗಳಲ್ಲಿ ಸಾಗಿದರು.

ಈ ಸಂದರ್ಭ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ವಿಧಾನಪರಿಷತ್ ಸದಸ್ಯರಾದ ಅರುಣ್ ಮಾಚಯ್ಯ, ವೀಣಾ ಅಚ್ಚಯ್ಯ, ಕೆಪಿಸಿಸಿ ವಕ್ತಾರ ಸಂಕೇತ್ ಪೂವಯ್ಯ, ವೀರಾಜಪೇಟೆ, ಪೊನ್ನಂಪೇಟೆ, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳಾದ ರಂಜಿ ಪೂಣಚ್ಚ, ಮಿದೇರಿರ ನವೀನ್, ಇಸ್ಮಾಯಿಲ್ ಸೇರಿದಂತೆ ಕಾಂಗ್ರೆಸ್‌ನ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು, ಕಾರ್ಯಕರ್ತರು ಭಾಗಿಗಳಾದರು.