ಬೆAಗಳೂರು, ಏ. ೨೦: ದ್ವಿತೀಯ ಪಿಯು ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ, ಅಂಕಗಳ ಕೂಡಿಕೆ ಕಾರ್ಯ ಪೂರ್ಣಗೊಂಡಿದ್ದು, ತಾ. ೨೧ ರಂದು (ಇಂದು) ಫಲಿತಾಂಶ ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಫಲಿತಾಂಶ ಘೋಷಣೆ ಸಂಬAಧ ಬೆಳಿಗ್ಗೆ ೧೦ ಗಂಟೆಗೆ ಸುದ್ದಿಗೋಷ್ಠಿ ಕರೆಯಲಾಗಿದ್ದು, ೧೧ ಗಂಟೆ ನಂತರ hಣಣಠಿs://ಞಚಿಡಿಡಿesuಟಣs.ಟಿiಛಿ.iಟಿ ಜಾಲತಾಣದಲ್ಲಿ ಫಲಿತಾಂಶ ಸಿಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.