ಮಡಿಕೇರಿ, ಏ. ೨೬: ಮಡಿಕೇರಿ ನಗರದಲ್ಲಿರುವ ಶ್ರೀ ಓಂಕಾರೇಶ್ವರ ಮತ್ತು ಶ್ರೀ ಆಂಜನೇಯ ದೇವಾಲಯಗಳಲ್ಲಿ ಸಂಪ್ರದಾಯದAತೆ ಪ್ರತಿಷ್ಠಾ ವಾರ್ಷಿಕೋತ್ಸವ ನಡೆಯಿತು. ಈ ಪ್ರಯುಕ್ತ ವಿಶೇಷ ಪೂಜೆ ಕೈಂಕರ್ಯಗಳು ನೆರವೇರಿದವು.