ಶನಿವಾರಸAತೆ, ಏ. ೨೭: ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿAದ ಬುಧವಾರ ಶನಿವಾರಸಂತೆ ಪಟ್ಟಣದ ಮುಖ್ಯರಸ್ತೆಯಲ್ಲಿ ಪಥ ಸಂಚಲನ ನಡೆಯಿತು.
ಕುಶಾಲನಗರ ಡಿವೈಎಸ್ಪಿ ಗಂಗಾಧರಪ್ಪ, ಶನಿವಾರಸಂತೆ ಪಿಎಸ್ಐ ಕಾಶಿನಾಥ್ ಬಗಲಿ ಹಾಗೂ ಸಿಬ್ಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.