ಗುಡ್ಡೆಹೊಸೂರು, ಏ. ೨೭: ಜೆ.ಡಿ.ಎಸ್. ಪಕ್ಷದ ಅಭ್ಯರ್ಥಿ ನಾಪಂಡ ಮುತ್ತಪ್ಪ ಅವರು ಗುಡ್ಡೆಹೊಸೂರಿನಲ್ಲಿ ಬಹಿರಂಗ ಚುನಾವಣಾ ಪ್ರಚಾರ ನಡೆಸಿದರು. ಅಲ್ಲದೆ ಶಿರಂಗಾಲದಿAದ ಗುಡ್ಡೆಹೊಸೂರು ತನಕ ಕಾರ್ಯಕರ್ತರ ಬೈಕ್ ರ‍್ಯಾಲಿ ಏರ್ಪಡಿಸಲಾಗಿತ್ತು. ಈ ಸಂದರ್ಭ ಹೋಬಳಿ ಮಟ್ಟದ ಮತ್ತು ಜಿಲ್ಲಾಮಟ್ಟದ ವಿವಿಧ ಪದಾಧಿಕಾರಿಗಳು ಹಾಜರಿದ್ದರು.