*ಮಡಿಕೇರಿ, ಏ. ೩೦: ಕೊಡಗು ಜಿಲ್ಲೆಯ ೨ ವಿಧಾನಸಭಾ ಕ್ಷೇತ್ರಗಳ ಪೈಕಿ ಮಡಿಕೇರಿ ಕ್ಷೇತ್ರಗಳಲ್ಲಿ ಎಸ್ಡಿಪಿಐ ಪಕ್ಷವು ಸ್ಫರ್ಧೆ ಮಾಡುತ್ತಿದ್ದು, ವಿರಾಜಪೇಟೆ ಕ್ಷೇತ್ರದ ಪಕ್ಷದ ನಿಲುವು ಕುರಿತು ಮಡಿಕೇರಿಯ ಜಿಲ್ಲಾ ಕಚೇರಿಯಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಫ್ಸರ್ ಕೊಡ್ಲಿಪೇಟೆ ಅವರ ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಹಾಗೂ ವಿಧಾನಸಭಾ ಕ್ಷೇತ್ರದ ಪಕ್ಷದ ನಾಯಕರುಗಳೊಂದಿಗೆ ಸಮಾಲೋಚನಾ ಸಭೆ ನಡೆಯಿತು.
ಕೊಡಗು ಜಿಲ್ಲೆಯ ಮಡಿಕೇರಿ ವಿಧಾನಸಭಾ ಕ್ಷೇತ್ರದ ಎಸ್ಡಿಪಿಐ ಅಭ್ಯರ್ಥಿ ಜನಪರ ಹೋರಾಟಗಾರ ಅಮೀನ್ ಮೊಹಿಸಿನ್ ಅವರು ಈ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಲಿದ್ದು, ಕ್ಷೇತ್ರದಲ್ಲಿ ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದಾರೆ. ಇತರ ಪಕ್ಷಗಳಿಂದ ಬೇಸತ್ತಿರುವ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಮಡಿಕೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್ಡಿಪಿಐ ಅಭ್ಯರ್ಥಿ ಅಮೀನ್ ಮೊಹಿಸಿನ್ ಅವರನ್ನು ಬೆಂಬಲಿಸಲಿದ್ದಾರೆ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.
ವೀರಾಜಪೇಟೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕೆ ಇಳಿಸದ ಕಾರಣ ಬಿಜೆಪಿ ಹೊರತು ಪಡಿಸಿ ಜಾತ್ಯತೀತ ಮನೋಭಾವವುಳ್ಳ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದೇವೆ. ಇದರ ಸಲುವಾಗಿ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಲಿದ್ದು, ಕ್ಷೇತ್ರದಲ್ಲಿ ಬಿರುಸಿನ ಮತ ಪ್ರಚಾರ ನಡೆಸುತ್ತಿದ್ದಾರೆ. ಇತರ ಪಕ್ಷಗಳಿಂದ ಬೇಸತ್ತಿರುವ ಕ್ಷೇತ್ರದ ಮತದಾರರು ಈ ಬಾರಿ ಬದಲಾವಣೆ ಬಯಸಿ ಅಭಿವೃದ್ಧಿಯಲ್ಲಿ ಹಿಂದುಳಿದಿರುವ ಮಡಿಕೇರಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಎಸ್ಡಿಪಿಐ ಅಭ್ಯರ್ಥಿ ಅಮೀನ್ ಮೊಹಿಸಿನ್ ಅವರನ್ನು ಬೆಂಬಲಿಸಲಿದ್ದಾರೆ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ.
ವೀರಾಜಪೇಟೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕಣಕ್ಕೆ ಇಳಿಸದ ಕಾರಣ ಬಿಜೆಪಿ ಹೊರತು ಪಡಿಸಿ ಜಾತ್ಯತೀತ ಮನೋಭಾವವುಳ್ಳ ಅಭ್ಯರ್ಥಿಗಳನ್ನು ಬೆಂಬಲಿಸುತ್ತಿದ್ದೇವೆ. ಇದರ ಸಲುವಾಗಿ