ವೀರಾಜಪೇಟೆ, ಮೇ ೨: ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ವಕ್ತಾರರಾಗಿ ಬಿದ್ದಾಟಂಡ ಎಸ್ ತಮ್ಮಯ್ಯ ಅವರನ್ನು ನೇಮಕ ಮಾಡಿರುವದಾಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.