ಸಿದ್ದಾಪುರ, ಮೇ ೨: ಸಿದ್ದಾಪುರದ ಸುತ್ತಮುತ್ತಲ ಪ್ರದೇಶಗಳಲ್ಲಿ ಮಂಗಳವಾರದAದು ಸಂಜೆ ಧಾರಾಕಾರ ಮಳೆ ಸುರಿದಿದೆ. ಗಾಳಿ ಮಳೆಗೆ ವಿದ್ಯುತ್ ತಂತಿಯ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಕಡಿತಗೊಂಡಿದ್ದು, ವಿದ್ಯುತ್ ಇಲಾಖಾ ಸಿಬ್ಬಂದಿ ದುರಸ್ತಿ ಕಾರ್ಯ ಕೈಗೊಂಡಿದ್ದಾರೆ. ಕೂಡಿಗೆ - ಕೂಡುಮಂಗಳೂರು ವ್ಯಾಪ್ತಿಯಲ್ಲಿ ಹಾಗೂ ಹೆಬ್ಬಾಲೆ ತೊರೆನೂರು ಗ್ರಾಮ ವ್ಯಾಪ್ತಿಯಲ್ಲಿಯೂ ಮಳೆ ಸುರಿಯಿತು.