*ಗೋಣಿಕೊಪ್ಪ, ಮೇ ೩: ತಿತಿಮತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ೪೦ಕ್ಕೂ ಹೆಚ್ಚು ಮಂದಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಚುನಾವಣಾ ಬಿಜೆಪಿ ಪಕ್ಷದ ಉಸ್ತುವಾರಿ ಸಿ.ಕೆ. ಬೋಪಣ್ಣ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಶಾಸಕ ಕೆ.ಜಿ. ಬೋಪಯ್ಯ, ಎಂ.ಎಲ್.ಸಿ. ಸುಜಾಕುಶಾಲಪ್ಪ, ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ವೀರಾಜಪೇಟೆ ಮಂಡಳ ಅಧ್ಯಕ್ಷ ನೆಲ್ಲೀರ ಚಲನ್, ಸಂತೋಷ್ ತಮ್ಮಯ್ಯ, ಅಡ್ಡಂಡ ಕಾರ್ಯಪ್ಪ, ತಿತಿಮತಿ ಶಕ್ತಿ ಕೇಂದ್ರದ ಪ್ರಮುಖ್ *ಗೋಣಿಕೊಪ್ಪ, ಮೇ ೩: ತಿತಿಮತಿ ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದ ಬಿಜೆಪಿ ಪ್ರಚಾರ ಸಭೆಯಲ್ಲಿ ೪೦ಕ್ಕೂ ಹೆಚ್ಚು ಮಂದಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಪಕ್ಷ ಸೇರ್ಪಡೆಗೊಂಡರು.

ಚುನಾವಣಾ ಬಿಜೆಪಿ ಪಕ್ಷದ ಉಸ್ತುವಾರಿ ಸಿ.ಕೆ. ಬೋಪಣ್ಣ ನೇತೃತ್ವದಲ್ಲಿ ಪಕ್ಷಕ್ಕೆ ಸೇರ್ಪಡೆಗೊಳಿಸಲಾಯಿತು. ಶಾಸಕ ಕೆ.ಜಿ. ಬೋಪಯ್ಯ, ಎಂ.ಎಲ್.ಸಿ. ಸುಜಾಕುಶಾಲಪ್ಪ, ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ವೀರಾಜಪೇಟೆ ಮಂಡಳ ಅಧ್ಯಕ್ಷ ನೆಲ್ಲೀರ ಚಲನ್, ಸಂತೋಷ್ ತಮ್ಮಯ್ಯ, ಅಡ್ಡಂಡ ಕಾರ್ಯಪ್ಪ, ತಿತಿಮತಿ ಶಕ್ತಿ ಕೇಂದ್ರದ ಪ್ರಮುಖ್ ಶಿವು ಅಪ್ಪಿ, ಎನ್.ಎನ್. ಅನೂಪ್‌ಕುಮಾರ್, ಸಿದ್ದರಾಜು, ಗ್ರಾ.ಪಂ. ಅಧ್ಯಕ್ಷೆ ಸರಸ್ವತಿ, ಉಪಾಧ್ಯಕ್ಷ ವಿಜಯ ಹಾಗೂ ಇತರರು ಇದ್ದರು.