ಮಡಿಕೇರಿ, ಮೇ ೫: ವೀರಾಜಪೇಟೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎಂ.ಎ. ಮನ್ಸೂರ್ ಅಲಿ ಎಮ್ಮೆಮಾಡಿನಲ್ಲಿ ಮತಯಾಚನೆ ಮಾಡಿದರು.

ಈ ಸಂದರ್ಭ ಮಾತನಾಡಿದ ಮನ್ಸೂರ್ ಅಲಿ, ರಾಷ್ಟಿçÃಯ ಪಕ್ಷಗಳಿಗೆ ಜಿಲ್ಲೆಯ ಜನತೆ ಅಧಿಕಾರ ನೀಡಿದರೂ ಕೂಡ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ರಾಷ್ಟಿçÃಯ ಪಕ್ಷಗಳಿಗೆ ಈ ಬಾರಿ ಜನರು ತಕ್ಕ ಪಾಠ ಕಲಿಸಲಿದ್ದಾರೆ ಎಂದರು.

ಈ ಸಂದರ್ಭ ಕಾಳೇರ ಆಲಿ, ಹಸೈನಾರ್, ಹಾರಿಸ್, ದಾವೂದ್, ಝಕ್ರಿಯಾ, ಆಸಿಫ್, ಅಬ್ಬಾಸ್ ಹಾಗೂ ಎಮ್ಮೆಮಾಡು ಭಾಗದ ಜೆಡಿಎಸ್ ಕಾರ್ಯಕರ್ತರು ಇದ್ದರು.