ನಾಪೋಕ್ಲು, ಮೇ ೭: ಸಮೀಪದ ಬೇತು ಗ್ರಾಮದ ಮಕ್ಕಿ ಶಾಸ್ತಾವು ದೇವರ ವಾರ್ಷಿಕ ಉತ್ಸವ ಎರಡು ದಿನಗಳ ಕಾಲ ನಡೆದು ಎರಡು ಪ್ರಮುಖ ಕೋಲಗಳೊಂದಿಗೆ ಗುರುವಾರ ಸಂಪನ್ನಗೊAಡಿತು. ಭಕ್ತರಿಗೆ ಅನ್ನದಾನ ಏರ್ಪಡಿಸಲಾಗಿತ್ತು.