ಕಣಿವೆ, ಮೇ ೭: ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಮಂಥರ್ ಗೌಡ ಅವರು ಕಣಿವೆ, ಕೂಡಿಗೆಯಲ್ಲಿ ಮತಯಾಚನೆ ಮಾಡಿದರು.
ಈ ಸಂದರ್ಭ ಕಾಂಗ್ರೆಸ್ ಪ್ರಮುಖರಾದ ಹರಪಳ್ಳಿ ರವೀಂದ್ರ, ಕೆ.ಪಿ. ಚಂದ್ರಕಲಾ, ಕೆ.ಕೆ. ಮಂಜುನಾಥ ಗುಂಡೂರಾವ್, ವಿ.ಪಿ. ಶಶಿಧರ್ ಇದ್ದರು.