ಕೂಡಿಗೆ, ಮೇ ೭ : ಹೆಬ್ಬಾಲೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಲುಸೆ-ಕಣಿವೆ ಗ್ರಾಮದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿ ಎಂ.ಪಿ. ಅಪ್ಪಚ್ಚು ರಂಜನ್ ಅವರ ಪರವಾಗಿ ನೂರಾರು ಕಾರ್ಯಕರ್ತರು ಮನೆಮನೆಗೆ ತೆರಳಿ ಮತಯಾಚನೆ ಮಾಡಿದರು.