ಸಿದ್ದಾಪುರ, ಮೇ ೭: ಅನೇಕ ವರ್ಷಗಳಿಂದ ಕ್ರೀಡಾ ಪ್ರೇಮಿಗಳಿಗೆ ಉತ್ತೇಜನ ನೀಡುತ್ತಿರುವ ಗುಡ್ಲೂರು ನಿವಾಸಿ ಶೌಕತ್ ಆಲಿ ಅವರನ್ನು ಅಂಬೇಡ್ಕರ್ ಸೇನೆಯ ಜಿಲ್ಲಾ ಸಮಿತಿಯ ವತಿಯಿಂದ ಮಾಲ್ದಾರೆಯ ಶಾಲಾ ಮೈದಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಸತೀಶ್ ಟಿ.ಆರ್. ಮಾತನಾಡಿ, ಸಿದ್ದಾಪುರ, ಮೇ ೭: ಅನೇಕ ವರ್ಷಗಳಿಂದ ಕ್ರೀಡಾ ಪ್ರೇಮಿಗಳಿಗೆ ಉತ್ತೇಜನ ನೀಡುತ್ತಿರುವ ಗುಡ್ಲೂರು ನಿವಾಸಿ ಶೌಕತ್ ಆಲಿ ಅವರನ್ನು ಅಂಬೇಡ್ಕರ್ ಸೇನೆಯ ಜಿಲ್ಲಾ ಸಮಿತಿಯ ವತಿಯಿಂದ ಮಾಲ್ದಾರೆಯ ಶಾಲಾ ಮೈದಾನದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಮಿತಿ ಸದಸ್ಯ ಸತೀಶ್ ಟಿ.ಆರ್. ಮಾತನಾಡಿ, ಅಲೋಕ್ ಅವರನ್ನು ನೇಮಕ ಮಾಡಲಾಯಿತು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸೇನೆ ಕೊಡಗು ಜಿಲ್ಲಾ ಉಪಾಧ್ಯಕ್ಷÀ ಮಂಜು ಎನ್.ಎಸ್., ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಜಿ., ಕಲಾವಿದ ಶಾಜಿ, ಗ್ರಾಮ ಪಂಚಾಯಿತಿ ಸದಸ್ಯರಾದ ಇಸ್ಮಾಯಿಲ್, ಗಣೇಶ್ ಗದ್ದೆಮನೆ, ಪ್ರಮುಖರಾದ ಆಂಟೋನಿ, ಬಶೀರ್, ಸಿಯಾಬ್, ಶ್ರೀಜಿತ್, ಅಬುತಾಲಿಬ್, ಶಶಿ ಇನ್ನಿತರರು ಉಪಸ್ಥಿತರಿದ್ದರು.