ಚೆಯ್ಯಂಡಾಣೆ, ಮೇ ೧೧: ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲದ ಕುವೆಲೆರ ಶಂಸುದ್ದೀನ್ ಅವರ ಮನೆಗೆ ಗಾಳಿ ಮಳೆಗೆ ಮರ ಬಿದ್ದು ಮನೆಗೆ ಅಲ್ಪ ಪ್ರಮಾಣದ ಹಾನಿಯಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.