ನಾಪೋಕ್ಲು, ಮೇ. ೧೪: ಇಲ್ಲಿನ ಚೆರಿಯಪರಂಬುವಿನ ಜನರಲ್ ಕೆ. ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆಯ ಭಾನುವಾರದ ಪಂದ್ಯಗಳಲ್ಲಿ ಆರು ತಂಡಗಳು ಮುನ್ನಡೆ ಸಾಧಿಸಿದವು.

ಮೊದಲ ಪಂದ್ಯದಲ್ಲಿ ಕೊಟ್ಟಂಗಡ ತಂಡದ ವಿರುದ್ಧ ಕರೋಟಿರ ತಂಡ ಜಯಸಾಧಿಸಿತು. ಕರೋಟಿರ ತಂಡವು ಎರಡು ವಿಕೆಟ್ ನಷ್ಟಕ್ಕೆ ೫೫ ರನ್ ಗಳಿಸಿತು. ಉತ್ತರವಾಗಿ ಆಡಿದ ಕೊಟ್ಟಂಗಡ ತಂಡ ಐದು ವಿಕೆಟ್ ನಷ್ಟಕ್ಕೆ ೪೯ ರನ್ ಗಳಿಸಿ ಸೋಲನ್ನು ಅನುಭವಿಸಿತು. ಮುಕ್ಕಾಟಿರ (ಕಡಗದಾಳು) ಬಲ್ಲಚಂಡ ನಡುವಿನ ಪಂದ್ಯಾಟದಲ್ಲಿ ಬಲ್ಲಚಂಡ ಮೂರು ವಿಕೆಟ್ ನಷ್ಟಕ್ಕೆ ೭೪ ರನ್ ಗಳಿಸಿತು. ಉತ್ತರವಾಗಿ ಆಡಿದ ಮುಕ್ಕಾಟಿರ (ಕಡಗದಾಳು) ತಂಡ ಆರು ವಿಕೆಟ್ ನಷ್ಟಕ್ಕೆ ೬೬ ರನ್ ಗಳಿಸಿ ಪರಾಜಯಗೊಂಡಿತು. ತಾಚಮಂಡ ತಂಡದ ವಿರುದ್ಧ ಚೆಕ್ಕೇರ ತಂಡ ಎರಡು ವಿಕೆಟ್ ನಷ್ಟಕ್ಕೆ ೯೧ರನ್ ಗಳಿಸಿತು. ತಾಚಮಂಡ ತಂಡ ಐದು ನಾಪೋಕ್ಲು, ಮೇ. ೧೪: ಇಲ್ಲಿನ ಚೆರಿಯಪರಂಬುವಿನ ಜನರಲ್ ಕೆ. ಎಸ್. ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆಯ ಭಾನುವಾರದ ಪಂದ್ಯಗಳಲ್ಲಿ ಆರು ತಂಡಗಳು ಮುನ್ನಡೆ ಸಾಧಿಸಿದವು.

ಮೊದಲ ಪಂದ್ಯದಲ್ಲಿ ಕೊಟ್ಟಂಗಡ ತಂಡದ ವಿರುದ್ಧ ಕರೋಟಿರ ತಂಡ ಜಯಸಾಧಿಸಿತು. ಕರೋಟಿರ ತಂಡವು ಎರಡು ವಿಕೆಟ್ ನಷ್ಟಕ್ಕೆ ೫೫ ರನ್ ಗಳಿಸಿತು. ಉತ್ತರವಾಗಿ ಆಡಿದ ಕೊಟ್ಟಂಗಡ ತಂಡ ಐದು ವಿಕೆಟ್ ನಷ್ಟಕ್ಕೆ ೪೯ ರನ್ ಗಳಿಸಿ ಸೋಲನ್ನು ಅನುಭವಿಸಿತು. ಮುಕ್ಕಾಟಿರ (ಕಡಗದಾಳು) ಬಲ್ಲಚಂಡ ನಡುವಿನ ಪಂದ್ಯಾಟದಲ್ಲಿ ಬಲ್ಲಚಂಡ ಮೂರು ವಿಕೆಟ್ ನಷ್ಟಕ್ಕೆ ೭೪ ರನ್ ಗಳಿಸಿತು. ಉತ್ತರವಾಗಿ ಆಡಿದ ಮುಕ್ಕಾಟಿರ (ಕಡಗದಾಳು) ತಂಡ ಆರು ವಿಕೆಟ್ ನಷ್ಟಕ್ಕೆ ೬೬ ರನ್ ಗಳಿಸಿ ಪರಾಜಯಗೊಂಡಿತು. ತಾಚಮಂಡ ತಂಡದ ವಿರುದ್ಧ ಚೆಕ್ಕೇರ ತಂಡ ಎರಡು ವಿಕೆಟ್ ನಷ್ಟಕ್ಕೆ ೯೧ರನ್ ಗಳಿಸಿತು. ತಾಚಮಂಡ ತಂಡ ಐದು ವಿಕೆಟ್ ನಷ್ಟಕ್ಕೆ ೧೦೧ ರನ್ ಗಳಿಸಿತು. ಉತ್ತರವಾಗಿ ಆಡಿದ ಕುಂಡ್ಯೋಳAಡ ತಂಡ ನಾಲ್ಕು ವಿಕೆಟ್ ನಷ್ಟಕ್ಕೆ ೭೧ ರನ್ ಗಳಿಸಿತು. ಈ ಪಂದ್ಯದಲ್ಲಿ ಕುಲ್ಲೇಟಿರ ಮುಂದಿನ ಸುತ್ತು ಪ್ರವೇಶಿಸಿತು.

-ದುಗ್ಗಳ ಸದಾನಂದ