ಕುಶಾಲನಗರ, ಮೇ ೧೬: ಕುಶಾಲನಗರ ಹೌಸಿಂಗ್ ಬೋರ್ಡ್ ಸುಬ್ರಹ್ಮಣ್ಯ ದೇವಾಲಯದ ಬಳಿ ಅನಾಥ ಹಸು ಒಂದು ಅನಾರೋಗ್ಯದಿಂದ ಬಳಲುತ್ತಿರುವ ಬಗ್ಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ಇದರ ಮಾಲೀಕರು ಅದನ್ನು ತೆಗೆದುಕೊಂಡು ಹೋಗುವಂತೆ ಸ್ಥಳೀಯರಾದ ಕೆ.ಜಿ. ಮನು ಅವರು ಮನವಿ ಮಾಡಿದ್ದಾರೆ.