ಮಡಿಕೇರಿ, ಮೇ ೨೪ : ಮಡಿಕೇರಿ ೬೬/೧೧ ಕೆವಿ ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೧ ಕೋಟೆ ಫೀಡರ್‌ನಲ್ಲಿ ತುರ್ತು ನಿರ್ವಹಣೆ ಕಾರ್ಯ ನಿರ್ವಹಿಸಬೇಕಿರುವುದರಿಂದ ತಾ. ೨೫ ರಂದು (ಇಂದು) ಬೆಳಿಗ್ಗೆ ೯ ರಿಂದ ಸಂಜೆ ೫ ಗಂಟೆ ವರೆಗೆ ವಿದ್ಯುತ್ ಉಪ ಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಇಂಡಸ್ಟಿçಯಲ್ ಏರಿಯಾ, ಕೆ.ಎಸ್‌ಆರ್‌ಟಿಸಿ, ಪ್ರಕೃತಿ ಬಡಾವಣೆ, ಗೌಳಿಬೀದಿ, ಚೌಕಿ, ನಗರಸಭೆ, ಪೆನ್ಸನ್‌ಲೈನ್ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿz ಎಂದು ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅನಿತಾ ಬಾಯಿ ತಿಳಸಿದ್ದಾರೆ.