ಮಡಿಕೇರಿ, ಮೇ ೨೪: ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಅಧ್ಯಕ್ಷರೂ ಆಗಿರುವ ಡಾ. ಬಿ.ಸಿ. ಸತೀಶ ಅವರ ಅಧ್ಯಕ್ಷತೆಯಲ್ಲಿ ತಾ. ೨೯ರಂದು ಅಪರಾಹ್ನ ೩.೩೦ ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಸಂಬAಧಿಸಿದAತೆ ಜಿಲ್ಲಾ ಪ್ರವಾಸೋದ್ಯಮ ಸಮಿತಿ ಸಭೆ ನಡೆಯಲಿದೆ.