ಮಡಿಕೇರಿ, ಮೇ ೨೬: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಇದರ ಅಂಗ ಸಂಸ್ಥೆಯಾದ ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್ (ಕೆಐಸಿಎಂ) ಮಡಿಕೇರಿ ಇಲ್ಲಿ “ಡಿಪ್ಲೊಮಾ ಇನ್‌ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್”(ಡಿಸಿಎA) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ/ ಪಿಯುಸಿ/ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ತರಬೇತಿ ಅವಧಿ ೬ ತಿಂಗಳು. ವಸತಿ ವ್ಯವಸ್ಥೆ ಉಚಿತ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಮಾಹೆಯಾನ ರೂ.೬೦೦ ಹಾಗೂ ಇತರೆ ಎಲ್ಲಾ ಅಭ್ಯರ್ಥಿಗಳಿಗೆ ರೂ. ೫೦೦ ರಂತೆ ಶಿಷ್ಯವೇತನ ನೀಡಲಾಗುವುದು; ಸಹಕಾರ ಸಂಘ/ಸAಸ್ಥೆಗಳ ಅಧಿಕಾರಿ/ ಸಿಬ್ಬಂದಿಗಳಿಗೆ ದೂರ ಶಿಕ್ಷಣ ಡಿಸಿಎಂ ತರಬೇತಿ ಆನ್‌ಲೈನ್ ಪ್ರವೇಶಾತಿಗೆ ತಿತಿತಿ.ಞsಛಿಜಿಜಛಿm.ಛಿo.iಟಿ ಸಂಪರ್ಕಿಸಬಹುದು. ಹೆಚ್ಚಿನ ಮಾಹಿತಿಗೆ ದೂ. ೯೬೬೩೧೫೩೯೨೨, ೭೨೫೯೭೨೯೧೦೪, ೯೬೧೧೭೭೮೩೯೯, ೯೮೪೫೮೦೫೧೮೬, ೮೭೬೨೧೧೦೯೫೨, ಮತ್ತು ೮೭೬೨೯೨೫೮೬೨, ೮೭೯೨೬೨೮೪೩೭, ೯೮೪೫೩೧೮೩೬೪ ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಇನ್‌ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‌ಮೆಂಟ್‌ನ ಪ್ರಾಂಶುಪಾಲೆ ಆರ್.ಎಸ್. ರೇಣುಕಾ ತಿಳಿಸಿದ್ದಾರೆ.