ಮಡಿಕೇರಿ, ಮೇ ೨೯: ಕೊಡಗು ಜಿಲ್ಲಾ ವಿದ್ಯುತ್ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆಗೆ ಸದಸ್ಯರು ಬೇಕಾಗಿರುತ್ತದೆ. ಆದ್ದರಿಂದ ಈ ಸದಸ್ಯತ್ವ ಹೊಂದಲು ಬಯಸುವವರು ವಿದ್ಯುತ್ ಕ್ಷೇತ್ರದ ಬಗ್ಗೆ ಅನುಭವವುಳ್ಳವರು ಅಥವಾ ಸೂಕ್ತ ಜ್ಞಾನ ಹೊಂದಿರುವ ಅಭ್ಯರ್ಥಿಗಳು ತಮ್ಮ ವೈಯಕ್ತಿಕ ಮಾಹಿತಿಯೊಂದಿಗೆ ಜೂನ್ ೬ರೊಳಗೆ ಕಾರ್ಯನಿರ್ವಾಹಕ ಇಂಜಿನಿಯರ್, ಅವರ ಕಚೇರಿ, ಕಾರ್ಯ ಮತ್ತು ಪಾಲನೆ ವಿಭಾಗ, ಮಡಿಕೇರಿ ಇ-ಮೇಲ್ eeemಜಞ@ಛಿesಛಿmಥಿsoಡಿe.oಡಿg, ಛಿesಛಿeemಜಞ@gmಚಿiಟ.ಛಿom ಈ ವಿಳಾಸಕ್ಕೆ ವಿವರವನ್ನು ಅರ್ಜಿ ಸಲ್ಲಿಸುವಂತೆ ಮಡಿಕೇರಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ತಿಳಿಸಿದ್ದಾರೆ.