ಮಡಿಕೇರಿ, ಮೇ ೨೯: ಹಿಂದೂ ಮಲಯಾಳಿ ಸಮಾಜದ ವತಿಯಿಂದ ಸಂಘದ ಸದಸ್ಯರುಗಳ ಮಕ್ಕಳಿಗೆ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು. ೧ ರಿಂದ ೧೦ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉಚಿತವಾಗಿ ನೀಡ ಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್, ಪ್ರಧಾನ ಕಾರ್ಯದರ್ಶಿ ಧನಂಜಯ, ಜಂಟಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳಿಗೆ ಉಚಿತವಾಗಿ ನೀಡ ಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಕೆ.ಎಸ್. ರಮೇಶ್, ಪ್ರಧಾನ ಕಾರ್ಯದರ್ಶಿ ಧನಂಜಯ, ಜಂಟಿ