ವೀರಾಜಪೇಟೆ, ಮೇ ೩೧: ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಕಾಳಿಕಾ ರಾಮಕೃಷ್ಣ ಆಶ್ರಮದ ವಾರ್ಷಿಕೋತ್ಸವದಲ್ಲಿ ವೀರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವಿದ್ಯಾರ್ಥಿಗಳಿಂದ ನೃತ್ಯ ವೈಭವ ಸಾಂಸ್ಕöÈತಿಕ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಮಹರ್ಷಿ ಆನಂದ್ ಗುರೂಜಿ, ಡಿ.ಆರ್. ಬಡಿಗೇರ ಹಾಗೂ ಹಲವಾರು ಗಣ್ಯ ವ್ಯಕ್ತಿಗಳು ಭಾಗವಹಿಸಿದ್ದರು