ಮಡಿಕೇರಿ, ಜೂ. ೫: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಾರ್ಯಾಚರಣೆಯಲ್ಲಿರುವ ೧೦೦ ಸಂಖ್ಯಾಬಲವುಳ್ಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯ, ಮಡಿಕೇರಿಯಲ್ಲಿ ವಿದ್ಯಾರ್ಥಿಗಳು ವಾಸಕ್ಕೆ ಸೂಕ್ತ ಮೂಲಭೂತ ಸೌಕರ್ಯವುಳ್ಳ ನೀರಿನ ವ್ಯವಸ್ಥೆ, ವಿದ್ಯುತ್, ಕಾಂಪೌAಡು, ಶೌಚಾಲಯ, ಸ್ನಾನದ ಗೃಹಗಳ ವ್ಯವಸ್ಥೆ ಹೊಂದಿದ್ದು, ಕಟ್ಟಡಕ್ಕೆ ಸಂಬAಧಿಸಿದAತೆ ಮೂಲ ದಾಖಲೆಗಳಿರುವ ಸೂಕ್ತ ಕಟ್ಟಡ ಅಥವಾ ಮನೆ ಕೂಡಲೇ ಬಾಡಿಗೆಗೆ ಬೇಕಿದೆ.
ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆ: ೮೧೦೫೨೪೦೪೬೩/ ೯೯೭೨೯೯೫೬೩೨/ ೮೭೬೨೪೭೬೭೯೦ ಸಂಖ್ಯೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ತಾಲೂಕು ಅಧಿಕಾರಿ ಮೋಹನ್ ಕುಮಾರ್ ಅವರು ತಿಳಿಸಿದ್ದಾರೆ.