ಮಡಿಕೇರಿ, ಜೂ. ೬: ನಗರದ ಚೌಡೇಶ್ವರಿ ಗೌಡ ಕೂಟ ಮತ್ತು ಮಣಿಪಾಲ್ ಆಸ್ಪತ್ರೆ ಮೈಸೂರು ಇವರ ಸಹಭಾಗಿತ್ವದಲ್ಲಿ ತಾ.೧೦ರಂದು ಬೆಳಿಗ್ಗೆ ೧೦ ಗಂಟೆಯಿAದ ಮಧ್ಯಾಹ್ನ ೨ ಗಂಟೆವರೆಗೆ ಮಡಿಕೇರಿಯ ಮೇಲಿನ ಗೌಡ ಸಮಾಜದಲ್ಲಿ ಕೂಟದ ಸದಸ್ಯರಿಗೆ ಹಾಗೂ ಕುಟುಂಬದವರಿಗೆ ಉಚಿತ ಆರೋಗ್ಯ ತಪಾಸಣೆ ಏರ್ಪಡಿಸಲಾಗಿದೆ. ಶಿಬಿರದಲ್ಲಿ ಮಧುಮೇಹ, ರಕ್ತದೊತ್ತಡ, ಎತ್ತರ, ತೂಕ, ಇಸಿಜಿ ತಪಾಸಣೆ, ಹೃದಯ ತಜ್ಞ ವೈದ್ಯರೊಂದಿಗೆ ಸಮಾಲೋಚನೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ೯೪೪೮೫೦೪೮೪೮, ೯೮೮೦೯೦೮೦೨೩ ಸಂಪರ್ಕಿಸಬಹುದಾಗಿದೆ.