ಮಡಿಕೇರಿ, ಜೂ. ೭: ಮುಂಗಾರು ಅವಧಿಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಾಗಿ ಎನ್‌ಡಿಆರ್‌ಎಫ್ ತಂಡವು ಬುಧವಾರ ಮಡಿಕೇರಿಗೆ ಆಗಮಿಸಿದೆ. ಇನ್ಸ್ಪೆಕ್ಟರ್ ಶಾಂತಿಲಾಲ್ ಜಾಟಿಯಾ ನೇತೃತ್ವದಲ್ಲಿ ೨೩ ಸಿಬ್ಬಂದಿಯ ತಂಡ ಆಗಮಿಸಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ತಿಳಿಸಿದೆ.