ಮಡಿಕೇರಿ, ಜೂ. ೯: ಮಡಿಕೇರಿ ೬೬/೧೧ಕೆವಿ, ವಿದ್ಯುತ್ ಉಪ-ಕೇಂದ್ರದಿAದ ಹೊರಹೋಗುವ ಎಫ್೬ ಭಾಗಮಂಡಲ ಫೀಡರ್ನಲ್ಲಿ ತುರ್ತು ನಿರ್ವಹಣೆ ಕಾರ್ಯವನ್ನು ನಿರ್ವಹಿಸಬೇಕಿರುವುದರಿಂದ ತಾ. ೧೦ ರಂದು (ಇಂದು) ಬೆಳಿಗ್ಗೆ ೧೦ ರಿಂದ ಮಧ್ಯಾಹ್ನ ೩ ಗಂಟೆಯವರೆಗೆ ವಿದ್ಯುತ್ ಉಪಕೇಂದ್ರಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು. ಅಪ್ಪಂಗಳ, ಬೆಟ್ಟಗೇರಿ, ಕಾರುಗುಂದ, ಚೇರಂಬಾಣೆ, ಭಾಗಮಂಡಲ, ತಲಕಾವೇರಿ ಹಾಗೂ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಕೋರಿದ್ದಾರೆ.