ಸಿದ್ದಾಪುರ, ಜೂ. ೯: ನೆಲ್ಯಹುದಿಕೇರಿಯ ಎಂ.ಜಿ. ಕಾಲೋನಿಯಲ್ಲಿ ಒಂದು ಡೆಂಗ್ಯೂ ಜ್ವರ ಪ್ರಕರಣ ಪತ್ತೆಯಾಗಿದ್ದು, ಈ ಹಿನ್ನೆಲೆಯಲ್ಲಿ ಇದೀಗ ಜಿಲ್ಲಾ ಆರೋಗ್ಯಾಧಿಕಾರಿಗಳ ಸೂಚನೆ ಮೇರೆಗೆ ಸೋಮವಾರಪೇಟೆ ತಾಲೂಕು ಆರೋಗ್ಯಾಧಿಕಾರಿ ಮಾರ್ಗದರ್ಶನದಲ್ಲಿ ನೆಲ್ಯಹುದಿಕೇರಿ ಯಲ್ಲಿ ಸರ್ವೆ ಕಾರ್ಯ ನಡೆಯಿತು. ಒಂದು ಪ್ರಕರಣ ಪತ್ತೆಯಾಗಿರುವುದಾಗಿ ಮಾಹಿತಿ ಅಧಿಕಾರಿಗಳು ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಶಕಿಯರು ವ್ಯಾಪ್ತಿಯ ಎಲ್ಲಾ ಮನೆಗಳಿಗೂ ತೆರಳಿ ಜ್ವರದಿಂದ ಬಳಲುತ್ತಿರುವವರ ಆರೋಗ್ಯ ತಪಾಸಣೆ ನಡೆಸಿ, ರಕ್ತ ಹಾಗೂ ಮೂತ್ರ ತಪಾಸಣೆಗೆ ಒಳಪಡಿಸಲಾಗಿದೆ. ಅಲ್ಲದೆ ವ್ಯಾಪ್ತಿಯಲ್ಲಿ ಡೆಂಗೀ ರೋಗದ ಕುರಿತು ಆರೋಗ್ಯ ಕಾರ್ಯಕರ್ತರು ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಒಂದು ಡೆಂಗೀ ಪ್ರಕರಣ ಒಂದು ಪ್ರಕರಣ ಪತ್ತೆಯಾಗಿರುವುದಾಗಿ ಮಾಹಿತಿ ಅಧಿಕಾರಿಗಳು ನೀಡಿದ್ದಾರೆ. ಆಶಾ ಕಾರ್ಯಕರ್ತೆಯರು ಹಾಗೂ ಶುಶ್ರೂಶಕಿಯರು ವ್ಯಾಪ್ತಿಯ ಎಲ್ಲಾ ಮನೆಗಳಿಗೂ ತೆರಳಿ ಜ್ವರದಿಂದ ಬಳಲುತ್ತಿರುವವರ ಆರೋಗ್ಯ ತಪಾಸಣೆ ನಡೆಸಿ, ರಕ್ತ ಹಾಗೂ ಮೂತ್ರ ತಪಾಸಣೆಗೆ ಒಳಪಡಿಸಲಾಗಿದೆ. ಅಲ್ಲದೆ ವ್ಯಾಪ್ತಿಯಲ್ಲಿ ಡೆಂಗೀ ರೋಗದ ಕುರಿತು ಆರೋಗ್ಯ ಕಾರ್ಯಕರ್ತರು ಸಾರ್ವಜನಿಕರಿಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಿದರು.

ನೆಲ್ಯಹುದಿಕೇರಿ ವ್ಯಾಪ್ತಿಯಲ್ಲಿ ಒಂದು ಡೆಂಗೀ ಪ್ರಕರಣ