ಚೆಯ್ಯಂಡಾಣೆ, ಜೂ. ೧೦: ಸ್ಥಳೀಯ ನರಿಯಂದಡ ಗ್ರಾಮ ಪಂಚಾಯಿತಿ ವತಿಯಿಂದ ಚೆಯ್ಯಂಡಾಣೆ ಪಟ್ಟಣದಲ್ಲಿ ಮಳೆಗಾಲಕ್ಕೆ ಪೂರ್ವ ಸಿದ್ಧತೆಯ ಕಾರ್ಯ ಆರಂಭಗೊAಡಿದೆ.

ಪಟ್ಟಣದ ರಸ್ತೆಯ ಎರಡು ಬದಿಗಳ ಚರಂಡಿಗಳನ್ನು ದುರಸ್ತಿಗೊಳಿಸುವ ಕಾರ್ಯ ಆರಂಭಿಸಲಾಗಿದೆ. ಮಳೆಗಾಲದಲ್ಲಿ ಪಟ್ಟಣದ ನೀರು ರಸ್ತೆಗೆ ಹರಿಯದೆ ಸರಾಗವಾಗಿ ಚರಂಡಿಯಲ್ಲಿ ಹರಿಯಲು ಚರಂಡಿ ದುರಸ್ತಿ ಕಾಮಗಾರಿ ಕೈಗೊಂಡಿದ್ದಾರೆ