ಮಡಿಕೇರಿ, ಜೂ.೧೧ : ಕೊಡಗು ಕೇಂದ್ರೀಯ ವಿದ್ಯಾಲಯ ವತಿಯಿಂದ ವರ್ಚುವಲ್ ಮೋಡ್‌ನಲ್ಲಿ ‘ಸಾಕ್ಷರತೆ ಮತ್ತು ಸಂಖ್ಯಾಶಾಸ್ತçವನ್ನು ಖಚಿತಪಡಿಸಿಕೊಳ್ಳುವ ಸಂಬAಧ’ ಜಿಲ್ಲಾ ಮಟ್ಟದ ಕಾರ್ಯಾಗಾರವು ತಾ. ೧೩ ರಂದು ಮಧ್ಯಾಹ್ನ ೩ ಗಂಟೆಗೆ ಕೇಂದ್ರೀಯ ವಿದ್ಯಾಲಯದಲ್ಲಿ ನಡೆಯಲಿದೆ.