ಮಡಿಕೇರಿ, ಜೂ. ೧೨: ಯು.ಪಿ. ಎಸ್.ಸಿ. ಹಾಗೂ ಕೆ.ಪಿ.ಎಸ್.ಸಿ. ಸ್ಪರ್ಧಾತ್ಮಕ ಪರೀಕ್ಷೆಗೆ ಉಚಿತ ತರಬೇತಿ ಸಂಬAಧ ಬೆಂಗಳೂರಿನ ವಾಸವಿ ಅಕಾಡೆಮಿ ಅರ್ಜಿ ಆಹ್ವಾನಿ ಸಿದೆ. ಪ್ರವೇಶ ಪರೀಕ್ಷೆಗಳಲ್ಲಿ ಉತ್ತಮ ಅಂಕಗಳಿಸುವ ವಿದ್ಯಾರ್ಥಿಗಳಿಗೆ ಉಚಿತ ತರಬೇತಿ ನೀಡಲಾಗುವುದು. ತಾ. ೨೫ ರೊಳಗೆ ನೋಂದಣಿ ಮಾಡಿ ಕೊಳ್ಳತಕ್ಕದ್ದು, ಜುಲೈ ೨ ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ. ೮೦೭೩೪೯೯೨೧೭ ಸಂಖ್ಯೆ ಸಂಪರ್ಕಿಸುವAತೆ ಪ್ರಕಟಣೆ ತಿಳಿಸಿದೆ.