ಮಡಿಕೇರಿ, ಜೂ. ೧೨: ಕೊಡಗು ಜಿಲ್ಲೆಯ ವೀರಾಜಪೇಟೆ ಮತ್ತು ಪೊನ್ನಂಪೇಟೆ ತಾಲೂಕಿನ ಗ್ರಾಮ ಪಂಚಾಯಿತಿಗಳ ಎರಡನೇ ಅವಧಿಗೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನು ನಿಗದಿ ಪಡಿಸುವ ಸಭೆಯು ಜಿಲ್ಲಾಧಿ ಕಾರಿ ಡಾ.ಬಿ.ಸಿ.ಸತೀಶ ಅವರ ಅಧ್ಯ ಕ್ಷತೆಯಲ್ಲಿ ಆಯಾಯ ತಾಲೂಕು ಕೇಂದ್ರ ಗಳಲ್ಲಿ ಸೋಮವಾರ ನಡೆಯಿತು.
ಮೀಸಲಾತಿ ವಿವರ: ವೀರಾಜ ಪೇಟೆ ತಾಲೂಕು ಚೆಂಬೆ ಬೆಳ್ಳೂರು ಗ್ರಾ.ಪಂ.ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಪರಿಶಿಷ್ಟ ಪಂಗಡ), ಬಿಟ್ಟಂಗಾಲ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಎಸ್ಸಿ ಮಹಿಳೆ), ಬೇಟೋಳಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಆರ್ಜಿ ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಎಸ್ಸಿ), ಕೆದಮುಳ್ಳೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ), ಕಾಕೋಟು ಪರಂಬು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಕದನೂರು ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಅಮ್ಮತ್ತಿ ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಎಸ್ಟಿ ಮಹಿಳೆ), ಕಾರ್ಮಾಡು ಅಧ್ಯಕ್ಷ (ಎಸ್ಟಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಬಿಳುಗುಂದ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಹೊಸೂರು ಅಧ್ಯಕ್ಷ (ಎಸ್ಸಿ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಪಾಲಿಬೆಟ್ಟ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕಣ್ಣಂಗಾಲ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಎ), ಹಾಲು ಗುಂದ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಸಿದ್ದಾಪುರ ಅಧ್ಯಕ್ಷ (ಎಸ್ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಮಾಲ್ದಾರೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಪ್ರವರ್ಗ-ಬಿ), ಚೆನ್ನಯ್ಯನ ಕೋಟೆ ಅಧ್ಯಕ್ಷ(ಎಸ್ಟಿ ಮಹಿಳೆ), ಉಪಾಧ್ಯಕ್ಷ(ಸಾಮಾನ್ಯ),
ಪೊನ್ನಂಪೇಟೆ ತಾಲೂಕಿನ ಕಿರು ಗೂರು ಅಧ್ಯಕ್ಷ(ಸಾಮಾನ್ಯ), ಉಪಾ ಧ್ಯಕ್ಷ(ಎಸ್ಟಿ ಮಹಿಳೆ), ಅರುವತ್ತೋಕ್ಲು ಅಧ್ಯಕ್ಷ(ಪ್ರವರ್ಗ-ಎ ಮಹಿಳೆ), ಉಪಾ ಧ್ಯಕ್ಷ (ಸಾಮಾನ್ಯ), ಬಿ.ಶೆಟ್ಟಿಗೇರಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ(ಸಾಮಾನ್ಯ ಮಹಿಳೆ), ಹಾತೂರು ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಪ್ರವರ್ಗ-ಬಿ), ದೇವರಪುರ ಅಧ್ಯಕ್ಷ (ಎಸ್ಟಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ತಿತಿಮತಿ ಅಧ್ಯಕ್ಷ (ಎಸ್ಟಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಕಾನೂರು ಅಧ್ಯಕ್ಷ(ಎಸ್ಟಿ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಬಾಳೆಲೆ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ನಿಟ್ಟೂರು ಅಧ್ಯಕ್ಷ (ಎಸ್ಟಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಪೊನ್ನಪ್ಪಸಂತೆ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಮಾಯಾಮುಡಿ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್ಟಿ ಮಹಿಳೆ), ಶ್ರೀಮಂಗಲ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಎಸ್ಟಿ ಮಹಿಳೆ), ನಾಲ್ಕೇರಿ ಅಧ್ಯಕ್ಷ (ಎಸ್ಟಿ), ಉಪಾಧ್ಯಕ್ಷ (ಸಾಮಾನ್ಯ), ಕೆ.ಬಾಡಗ ಅಧ್ಯಕ್ಷ (ಸಾಮಾನ್ಯ), ಉಪಾಧ್ಯಕ್ಷ (ಎಸ್ಸಿ ಮಹಿಳೆ), ಕುಟ್ಟ ಅಧ್ಯಕ್ಷ (ಎಸ್ಸಿ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಟಿ.ಶೆಟ್ಟಿಗೇರಿ ಅಧ್ಯಕ್ಷ (ಪ್ರವರ್ಗ-ಎ ಮಹಿಳೆ), ಉಪಾಧ್ಯಕ್ಷ (ಎಸ್ಟಿ), ಬಲ್ಯ ಮಂಡೂರು ಅಧ್ಯಕ್ಷ(ಸಾಮಾನ್ಯ ಮಹಿಳೆ), ಉಪಾಧ್ಯಕ್ಷ (ಸಾಮಾನ್ಯ), ಹುದಿಕೇರಿ ಅಧ್ಯಕ್ಷ (ಸಾಮಾನ್ಯ ಮಹಿಳೆ), ಉಪಾಧ್ಯಕ್ಷ(ಎಸ್ಟಿ), ಬಿರುನಾಣಿ ಅಧ್ಯಕ್ಷ (ಪ್ರವರ್ಗ-ಎ), ಉಪಾಧ್ಯಕ್ಷ (ಸಾಮಾನ್ಯ ಮಹಿಳೆ), ಗೋಣಿಕೊಪ್ಪ ಅಧ್ಯಕ್ಷ(ಸಾಮಾನ್ಯ), ಉಪಾಧ್ಯಕ್ಷ (ಪ್ರವರ್ಗ-ಎ ಮಹಿಳೆ), ಪೊನ್ನಂ ಪೇಟೆ ಅಧ್ಯಕ್ಷ (ಪ್ರವರ್ಗ-ಬಿ), ಉಪಾಧ್ಯಕ್ಷ (ಪ್ರವರ್ಗ-ಎ), ಮೀಸಲಾತಿ ನಿಗದಿಯಾಗಿದೆ.