ಮಡಿಕೇರಿ, ಜೂ. ೧೩: ಬಜೆಗುಂಡಿ ಕುಸುಬೂರ್ ಮೊಗೇರ ಸೇವಾ ಸಮಾಜದ ಗ್ರಾಮ ಸಮಿತಿ ವತಿಯಿಂದ ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.

ಕಾರ್ಯಕ್ರಮವನ್ನು ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯೆಯಿಂದ ಮಡಿಕೇರಿ, ಜೂ. ೧೩: ಬಜೆಗುಂಡಿ ಕುಸುಬೂರ್ ಮೊಗೇರ ಸೇವಾ ಸಮಾಜದ ಗ್ರಾಮ ಸಮಿತಿ ವತಿಯಿಂದ ಪ್ರಾಥಮಿಕ, ಪ್ರೌಢಶಾಲೆ, ಪಿಯುಸಿ ಹಾಗೂ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಿಸಲಾಯಿತು.

ಕಾರ್ಯಕ್ರಮವನ್ನು ಮೊಗೇರ ಸಮಾಜದ ಜಿಲ್ಲಾಧ್ಯಕ್ಷ ಗೌತಮ್ ಶಿವಪ್ಪ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ವಿದ್ಯೆಯಿಂದ ಸಮಿತಿಯು ಸಮುದಾಯದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಸಹಕರಿಸುತ್ತಿರು ವುದನ್ನು ಶ್ಲಾಘಿಸಿದರು.

ಸಭೆಯಲ್ಲಿ ಗ್ರಾಮ ಸಮಿತಿ ಅಧ್ಯಕ್ಷ ನಾರಾಯಣ, ತಾಲೂಕು ಸಮಿತಿ ಸದಸ್ಯರಾದ ಶಿವಾನಂದ, ಶಿವಕುಮಾರ್, ಗ್ರಾ.ಪಂ ಸದಸ್ಯರಾದ ಸುಧಾ ಗಣೇಶ್, ಕುಮಾರ ಹಾಗೂ ಗ್ರಾಮ ಸಮಿತಿ ಕಾರ್ಯದರ್ಶಿ, ಖಜಾಂಚಿ, ಪದಾಧಿಕಾರಿಗಳು, ಮಕ್ಕಳ ಪೋಷಕರು ಹಾಜರಿದ್ದರು.