ಸಿದ್ದಾಪುರ, ಜೂ. ೧೪: ನೆಲ್ಲಿ ಹುದಿಕೇರಿ ವ್ಯಾಪ್ತಿಯಲ್ಲಿ ಡೆಂಗ್ಯೂ ಜ್ವರ ಪತ್ತೆಯಾದ ಹಿನ್ನೆಲೆಯಲ್ಲಿ ಗ್ರಾ.ಪಂ. ವತಿಯಿಂದ ನಗರದ ಚರಂಡಿ ಹಾಗೂ ಮುಖ್ಯ ರಸ್ತೆ ಬದಿಗಳಲ್ಲಿ ನೀರು ಸಂಗ್ರಹವಾಗುವ ಸ್ಥಳಗಳಿಗೆ ಸೊಳ್ಳೆ ನಾಶಕ ಔಷಧಿ ಸಿಂಪಡಿಸಲಾಯಿತು.