ಮಡಿಕೇರಿ, ಜೂ. ೧೩: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ವೃತ್ತಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಪಾವತಿಸುವ ಸಲುವಾಗಿ ಜೂನ್ ೧೫ ರಿಂದ ಜುಲೈ ೧೫ ರವರೆಗೆ ಇಲಾಖಾ ವೆಬ್ಸೈಟ್ ತಿತಿತಿ.sತಿ.ಞಚಿಡಿ.ಟಿiಛಿ.iಟಿ ನಲ್ಲಿ ಅರ್ಜಿ ಸಲ್ಲಿಸಬಹುದು