ಮಡಿಕೇರಿ, ಜೂ. ೨೪ : ಕುಶಾಲನಗರ ೨೨೦/೧೧ ಕೆವಿ ವಿದ್ಯುತ್ ಉಪ ಕೇಂದ್ರದಿAದ ಹೊರಹೋಗುವ ಎಫ್೨ ಕಾವೇರಿ ಮತ್ತು ಇಂಡಸ್ಟಿçÃಯಲ್ ಏರಿಯಾ ಫೀಢರ್‌ನಲ್ಲಿ ತುರ್ತು ನಿರ್ವಹಣೆ ಕಾಮಗಾರಿ ಕೈಗೊಳ್ಳಬೇಕಿರುವುದರಿಂದ ತಾ. ೨೫ ರಂದು (ಇಂದು) ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೪ ಗಂಟೆವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.

ಕೂಡ್ಲೂರು, ಕೂಡುಮಂಗಳೂರು, ಕೂಡಿಗೆ, ಸುಂದರನಗರ, ಚಿಕ್ಕತ್ತೂರು, ದೊಡ್ಡತ್ತೂರು, ಹಳೆಕೂಡಿಗೆ ಸುತ್ತಮುತ್ತಲ÷ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಇಂಜಿನಿಯರ್ ಅನಿತಾ ಬಾಯಿ ಕೋರಿದ್ದಾರೆ.